ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
31 ಆಗಸ್ಟ್ 2024 BMRCL-Bangalore Metro Rail Corporation Limited

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ 05 ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್ / ಸ್ಟೋರ್ಸ), ಜನರಲ್ ಮ್ಯಾನೇಜರ್ (ಟ್ರ್ಯಾಕ್ಷನ್), ಜನರಲ್ ಮ್ಯಾನೇಜರ್ (ಪಿ - ವೇ) ಮತ್ತು ಜನರಲ್ ಮ್ಯಾನೇಜರ್ (ಸಿಗ್ನಲಿಂಗ್) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
5
Start Date
31 ಆಗಸ್ಟ್ 2024
End Date
25 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಗುತ್ತಿಗೆ / ನಿಯೋಜನೆ ಆಧಾರದ ಮೇಲೆ ಅರ್ಹತೆ, ಅನುಭವ ಮೂಲಕ ಆಯ್ಕೆ ಮಾಡಲಾಗುತ್ತದೆ.

- ಈ ಹುದ್ದೆಗಳಿಗೆ ಅರ್ಜಿಯನ್ನು ದಿನಾಂಕ 25 ಸೆಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ಸಹಿ ಮಾಡಿದ ಪ್ರಿಂಟ್ ಔಟ್ ಸ್ವೀಕರಿಸಲು 30 ಸೆಪ್ಟೆಂಬರ್ 2024ರೊಳಗಾಗಿ ಕಳುಹಿಸಬೇಕು. 

ಹುದ್ದೆಗಳ ವಿವರ : 05
ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್ / ಸ್ಟೋರ್ಸ) - 02 
ಜನರಲ್ ಮ್ಯಾನೇಜರ್ (ಟ್ರ್ಯಾಕ್ಷನ್) - 01
ಜನರಲ್ ಮ್ಯಾನೇಜರ್ (ಪಿ - ವೇ) - 01
ಜನರಲ್ ಮ್ಯಾನೇಜರ್ (ಸಿಗ್ನಲಿಂಗ್) - 01

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.