ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ :
- ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ
- ಒಟ್ಟು ಹುದ್ದೆಗಳು : 02
- ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಹತೆ ಮತ್ತು ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, M.Sc, BSW, BBA, BBM, BE/B.Tech, MSW, ME/M.Tech, MS ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿಶುಲ್ಕ :
BMRCL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 62,500/- ರೂ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಆಯ್ಕೆ ಅರ್ಹತೆ, ಅನುಭವ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಆರಂಭ ದಿನಾಂಕ : 04-02-2025
- ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-02-2025
ಅಧಿಕೃತ ವೆಬ್‌ಸೈಟ್ : [https://english.bmrc.co.in/](https://english.bmrc.co.in/)
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳನ್ನು ಸಿದ್ಧಗೊಳಿಸಿ, ಅಂತಿಮ ದಿನಾಂಕಕ್ಕೆ ಮುನ್ನ ಅರ್ಜಿ ಸಲ್ಲಿಸುವುದು ಉತ್ತಮ.
- End Date
- 17 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.