Loading..!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:25 ಜೂನ್ 2022
not found

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಸಾಫ್ಟ್ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟ್ ಮತ್ತು SR ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ08/07/2022 ರೊಳಗೆ ತಮ್ಮ ಸ್ವವಿವರವನ್ನು(Resume) ಸಲ್ಲಿಸಬಹುದು.
- ಸ್ವವಿವರವನ್ನು(Resume) ಸಲ್ಲಿಸುವ ವಿಳಾಸ :systemsupervisor@mybmtc.com 

Comments

User ಜೂನ್ 26, 2022, 12:49 ಅಪರಾಹ್ನ
User ಜೂನ್ 26, 2022, 12:49 ಅಪರಾಹ್ನ