ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
24 ಜೂನ್ 2022
Others
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಸಾಫ್ಟ್ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟ್ ಮತ್ತು SR ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/07/2022 ರೊಳಗೆ ತಮ್ಮ ಸ್ವವಿವರವನ್ನು(Resume) ಸಲ್ಲಿಸಬಹುದು.
- ಸ್ವವಿವರವನ್ನು(Resume) ಸಲ್ಲಿಸುವ ವಿಳಾಸ : systemsupervisor@mybmtc.com
Job Overview
- Start Date
- 24 ಜೂನ್ 2022
- End Date
- 8 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೆಕ್ಷಣಿಕ ಅಂಕ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ BE/ CS/ EC/ B.tech/ MCA/ M.Sc/ B.Sc/ BCA/ DIPLO MA ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.