ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 696 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:21 ಎಪ್ರಿಲ್ 2022
ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ696 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10.05.2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 696
* Regular Basis - 594
* Contract Basis - 102
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26.04.2022
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10.05.2022
No. of posts: 696
Comments