ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
16 ನವೆಂಬರ್ 2021
Others
Central
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ ನಿಗದಿಪಡಿಸಿದ ದಿನಾಂಕ:15-11-2021 ರಿಂದ 29-12-2021 ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
- No. of posts
- 72
- Start Date
- 15 ನವೆಂಬರ್ 2021
- End Date
- 29 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಗ್ರೂಪ್ ಸಿ ಇಂಜಿನಿಯರ್ ಹುದ್ದೆಗಳಿಗೆ 10ನೇ ತರಗತಿ ಅಥವಾ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ITI ವಿದ್ಯಾರ್ಹತೆಯನ್ನು, ಮಾನ್ಯತೆ ಪಡೆದ ಬೋರ್ಡ್ ದಿಂದ ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ದೈಹಿಕ ಅರ್ಹತೆಗಳನ್ನು ಹೊಂದಿರಬೇಕು.
Fee:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ100/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
Age Limit:
ಅಭ್ಯರ್ಥಿಗಳು 29-12-2021 ರ ಅನ್ವಯ ಕನಿಷ್ಟ 18 ವರ್ಷ, ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಜೊತೆಗೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ಸಹ ನೀಡಲಾಗಿರುತ್ತದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.