ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

Tags: Degree
Published by: Yallamma G
|
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ 138 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 138
ಗ್ರಾಜುವೇಟ್ ಅಪ್ರೆಂಟಿಸ್ : 77
ಟೆಕ್ನಿಕಲ್ ಅಪ್ರೆಂಟಿಸ್ : 61

Job Overview
No. of posts
138
Start Date
18 ಜುಲೈ 2023
End Date
4 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com/ Diploma/ B.Sc/ B.E/ B. Tech/  ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.