ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.
Published by Bhagya R K
16 ಸೆಪ್ಟೆಂಬರ್ 2024 Others
Tags: Degree

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ದಲ್ಲಿ ಖಾಲಿ ಇರುವ 175 ಪದವೀಧರ ಅಪ್ರೆಂಟಿಸ್ ಮತ್ತುತಂತ್ರಜ್ಞ (ಡಿಪ್ಲೊಮಾ)/ ಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30 ಸೆಪ್ಟೆಂಬರ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
175
Start Date
16 ಸೆಪ್ಟೆಂಬರ್ 2024
End Date
30 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಸಂದರ್ಶನದಲ್ಲಿ ಆಯ್ಕೆಯಾದವರನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 175
ಪದವೀಧರ ಅಪ್ರೆಂಟಿಸ್ - 96
ತಂತ್ರಜ್ಞ (ಡಿಪ್ಲೊಮಾ)/ ಇಂಜಿನಿಯರಿಂಗ್ ಅಲ್ಲದ ಪದವೀಧರ ಅಪ್ರೆಂಟಿಸ್ - 79

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Com/ Diploma/ B.Sc/ B.E/ B. Tech/  ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.