ಗಡಿ ಪೊಲೀಸ್ ಪಡೆಯ(BPF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
02 ಆಗಸ್ಟ್ 2022
Others
Important
Job Overview
- No. of posts
- 11
- Start Date
- 11 ಆಗಸ್ಟ್ 2022
- End Date
- 9 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Engineering, ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರೂ 400/- ನಿಗದಿಪಡಿಸಲಾಗಿದೆ. ಮಾಜಿ ಸೈನಿಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10/09/1992 ರಿಂದ 09/09/2022 ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.