ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 1884 ಹುದ್ದೆಗಳ ನೇರ ನೇಮಕಾತಿ|10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)ನಲ್ಲಿ ಖಾಲಿ ಇರುವ 1884 ಕೇಂದ್ರ ಅಧೀಕ್ಷಕರು, ಸಹಾಯಕ ಕೇಂದ್ರ ಅಧೀಕ್ಷಕರು, ತರಬೇತುದಾರ, ಪ್ರಾಣಿ ಆರೋಗ್ಯ ಕಾರ್ಯಕರ್ತ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/01/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 1884
ಕೇಂದ್ರ ಅಧೀಕ್ಷಕರು : 314
ಸಹಾಯಕ ಕಂದ್ರ ಅಧೀಕ್ಷಕರು : 628
ತರಬೇತುದಾರ : 942
ಪ್ರಾಣಿ ಆರೋಗ್ಯ ಕಾರ್ಯಕರ್ತ : ನಿರ್ದಿಷ್ಟಪಡಿಸಿಲ್ಲಾ
- No. of posts
- 1884
- Start Date
- 20 ಜನವರಿ 2024
- End Date
- 25 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
ಕೇಂದ್ರ ಅಧೀಕ್ಷಕರು : 944/-
ಸಹಾಯಕ ಕಂದ್ರ ಅಧೀಕ್ಷಕರು : 826/-
ತರಬೇತುದಾರ : 708/-
ಪ್ರಾಣಿ ಆರೋಗ್ಯ ಕಾರ್ಯಕರ್ತ :1,000/-
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.