ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 2,248 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 2,248 ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಮತ್ತು ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 2248
- Start Date
- 16 ನವೆಂಬರ್ 2024
- End Date
- 25 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2,248
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ - 562
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ - 1686
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th), ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆ: 944/-
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆ: 826/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.