Loading..!

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 2,250 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC SSLC
Published by: Bhagya R K | Date:29 ಜುಲೈ 2024
not found

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL) ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ 2,250 ಹಸು ಪ್ರಚಾರ ವಿಸ್ತರಣೆ, ಹಸು ಸಾಕಣೆ ಸಹಾಯಕ, ಹಸು ಸೇವಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2250

Comments