Loading..!

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 2826 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Tags: Degree PUC
Published by: Yallamma G | Date:27 ಜನವರಿ 2023
not found

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)ನಲ್ಲಿ ಖಾಲಿ ಇರುವ2826 ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್, ಸೆಂಟ್ರಲ್ ಸೂಪರಿಂಟೆಂಡೆಂಟ್, ಟ್ರೇನರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ05/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 2826
ಸೆಂಟ್ರಲ್ ಸೂಪರಿಂಟೆಂಡೆಂಟ್- 314
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- 628
ಆಫೀಸ್ ಅಸಿಸ್ಟೆಂಟ್-314
ಟ್ರೇನರ್- 942
ಮಲ್ಟಿ ಟಾಸ್ಕಿಂಗ್ ಸ್ಟಾಫ್- 628

No. of posts:  2826

Comments