ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 2826 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 2826 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
27 ಜನವರಿ 2023 Others
Tags: Degree PUC

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)ನಲ್ಲಿ ಖಾಲಿ ಇರುವ 2826 ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್, ಸೆಂಟ್ರಲ್ ಸೂಪರಿಂಟೆಂಡೆಂಟ್, ಟ್ರೇನರ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/02/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 2826
ಸೆಂಟ್ರಲ್ ಸೂಪರಿಂಟೆಂಡೆಂಟ್- 314
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- 628
ಆಫೀಸ್ ಅಸಿಸ್ಟೆಂಟ್-314
ಟ್ರೇನರ್- 942
ಮಲ್ಟಿ ಟಾಸ್ಕಿಂಗ್ ಸ್ಟಾಫ್- 628

Job Overview
No. of posts
2826
Start Date
27 ಜನವರಿ 2023
End Date
5 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು PUC(12th), ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
- ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ - 945 ರೂ.
- ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ - 828 ರೂ.
- ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ - 708 ರೂ.
- ಟ್ರೇನರ್ ಹುದ್ದೆಗಳಿಗೆ - 591 ರೂ.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ - 472 ರೂ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅನುಗುಣವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 12 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
To Download the Official Notification
Related Tags: Degree PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.