ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 3444 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)ನಲ್ಲಿ ಖಾಲಿ ಇರುವ 3444 ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಜೂನ್ 2023 Others
Tags: PUC SSLC

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್(BPNL)ನಲ್ಲಿ ಖಾಲಿ ಇರುವ 3444 ಸರ್ವೆ ಉಸ್ತುವಾರಿ, ಸರ್ವೇಯರ್ ಹುದ್ದೆಗಳಿಗೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/07/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 3444
ಸರ್ವೆ ಉಸ್ತುವಾರಿ - 574
ಸರ್ವೇಯರ್ - 2870

Job Overview
No. of posts
3444
Start Date
20 ಜೂನ್ 2023
End Date
5 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು SSLC (10th) PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿರುತ್ತದೆ.
- ಸರ್ವೆ ಉಸ್ತುವಾರಿ ಹುದ್ದೆಗಳಿಗೆ - 944 ರೂ.
- ಸರ್ವೇಯರ್ ಹುದ್ದೆಗಳಿಗೆ - 826 ರೂ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅನುಗುಣವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.