ಭಾರತೀಯ ಪಶುಪಾಲನಾ ನಿಗಮ ನಿಯಮಿತ (BPNL) ದಲ್ಲಿ ಖಾಲಿ ಇರುವ 3216 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ಪಶುಪಾಲನಾ ನಿಗಮ ನಿಯಮಿತದಲ್ಲಿ ಖಾಲಿ ಇರುವ ಒಟ್ಟು 3216 ಮಾರಾಟ ವ್ಯವಸ್ಥಾಪಕ, ಮಾರಾಟ ಅಭಿವೃದ್ಧಿ ಅಧಿಕಾರಿ ಮತ್ತು ಮಾರಾಟ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿಯನ್ನು ಸಲ್ಲಿಸಲು ದಿನಾಂಕ ಫೆಬ್ರುವರಿ 15, 2021 ಕೊನೆಯ ದಿನವಾಗಿದೆ.
Job Overview
- No. of posts
- 3216
- End Date
- 15 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಆಯ್ಕೆ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗೆ ಅನುಗುಣವಾಗಿ SSLC, PUC, ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ಕುರಿತ ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದು.
Age Limit:
ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಕನಿಷ್ಠ- 25 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download the Official Notification BPNL Various Posts Recruitment 2021
Apply Online BPNL Various Posts Recruitment 2021
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.