ಬ್ಯುರೋ ಆಫ್ ಪೊಲೀಸ್ ರಿಸರ್ಚ್ ಡೆವಲಪ್ ಮೆಂಟ್ (BPRD)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಈ ಕುರಿತು ಮಾಹಿತಿ ನಿಮಗಾಗಿ
ಬ್ಯುರೋ ಆಫ್ ಪೊಲೀಸ್ ರಿಸರ್ಚ್ ಡೆವಲಪ್ ಮೆಂಟ್ (BPRD)ಯಲ್ಲಿ ಖಾಲಿ ಇರುವ ಒಟ್ಟು 80 ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಸೈನ್ಟಿಸ್ಟ್, ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 07-08-2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Additional Deputy Director (Estt), Bureau of Police Research & Development,
NH-48, Mahipalpur, New Delhi – 110 037
ಈ ವಿಳಾಸಕ್ಕೆ : ad.estab@bprd.nic.in
Job Overview
- No. of posts
- 80
- Start Date
- 13 ಜುಲೈ 2023
- End Date
- 7 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು SSLC/ PUC/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.