BRO Recruitment 2021 : ಗಡಿ ರಸ್ತೆಗಳ ಸಂಸ್ಥೆ (BRO) ಯಿಂದ ಖಾಲಿ ಇರುವ 354 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅದೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಸಂಸ್ಥೆಯಿಂದ ಖಾಲಿ ಇರುವ Multi Skilled Worker, Vehicle Mechanic & Driver Mechanical Transport (OG) ನ ಒಟ್ಟು 354 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಅಧಿಕೃತ ಮೂಲಗಳಿಂದ ಬಹಿರಂಗಗೊಳ್ಳಬೇಕಿದ್ದು, ಆಸಕ್ತ ಅಭ್ಯರ್ಥಿಗಳು ಮಾಹಿತಿಯನ್ನು ನಿರೀಕ್ಷಿಸಿ....
Job Overview
- No. of posts
- 354
- Start Date
- 4 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.