ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ (BRO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 24/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಡ್ರಾಫ್ಟ್ ಮ್ಯಾನ್ - 14
* ಸೂಪರ್ ವೈಸರ್ - 29
* ಹಿಂದಿ ಟೈಪಿಸ್ಟ್ - 10
* ಆಪರೇಟರ್ ( ಕಮ್ಯೂನಿಕೇಷನ್) - 35
* ಎಲೆಕ್ಟ್ರಿಷಿಯನ್ - 30
* ವೆಲ್ಡರ್ - 24
* ಮಲ್ಟಿ ಸ್ಕಿಲ್ಡ್ ವರ್ಕರ್ - 104
ಅರ್ಜಿ ಸಲ್ಲಿಸುವ ವಿಳಾಸ:
Commandant , GREF CENTRE, Dighi Camp, Pune - 411015
- No. of posts
- 246
- Start Date
- 20 ಆಗಸ್ಟ್ 2022
- End Date
- 24 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ , ಪ್ರಾಕ್ಟಿಕಲ್/ ಟ್ರೇಡ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನೂ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, PUC, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 50 ರೂ . ಅರ್ಜಿ ಶುಲ್ಕ ಪಾವತಿಸಬೇಕು.
* SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಒಂದಕ್ಕಿಂತ ಹೆಚ್ಚಿನ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇದು ಪ್ರತಿ ಹುದ್ದೆಗೂ ಪ್ರತ್ಯೇಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ವರ್ಷಗಳು ಮತ್ತುಗರಿಷ್ಠ ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ,
* ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
* ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.