ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ 302 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್(BRO) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 302
* ಮಲ್ಟಿ ಸ್ಕಿಲ್ಡ್ ವರ್ಕರ್(ಮೇಸನ್) - 147
* ಮಲ್ಟಿ ಸ್ಕಿಲ್ಡ್ ವರ್ಕರ್(ನರ್ಸಿಂಗ್ ಅಸಿಸ್ಟಂಟ್) - 155
ಅರ್ಜಿಯನ್ನು ಸಲ್ಲಿಸುವ ವಿಳಾಸ:
Commandant, GREF CENTER,
Dighi Camp, Pune - 411 015
- No. of posts
- 302
- Start Date
- 12 ಎಪ್ರಿಲ್ 2022
- End Date
- 24 ಮೇ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಪ್ರ್ಯಾಕ್ಟಿಕಲ್/ ಟ್ರೇಡ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ S.S.L.C & PUC ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇವರನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.50/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಹಾಗೂ ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.