ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಬಾರ್ಡರ್ ರೋಡ್ಸ್ ಆರ್ಗನೈಸೇಷನ್ (BRO) ದಲ್ಲಿ ಖಾಲಿ ಇರುವ 466 ಡ್ರೈವರ್ ಮೆಕ್ಯಾನಿಕಲ್ & ಮೇಲ್ವಿಚಾರಕ, ಡ್ರಾಫ್ಟ್ ಮ್ಯಾನ್, ಟರ್ನರ್, ಮೆಕ್ಯಾನಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 466
- Start Date
- 22 ನವೆಂಬರ್ 2024
- End Date
- 30 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ , ಪ್ರಾಕ್ಟಿಕಲ್/ ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30 ಡಿಸೆಂಬರ್ 2024 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Commandant, GREF Centre, Dighi Camp, Pune-411015 (Maharashtra)
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿಯ ನಿಯಮಾನುಸಾರ SSLC / PUC / ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 50/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.