ಗಡಿ ರಸ್ತೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) 2025 ನೇ ಸಾಲಿನ ನೇಮಕಾತಿಯನ್ನು ಪ್ರಕಟಿಸಿದ್ದು, MSW ಕುಕ್, ವೈಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಹಾಗೂ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನದಿಂದ ಓದಿ, ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು : 411
- MSW ಕುಕ್ : 153 ಹುದ್ದೆಗಳು
- MSW ಮೇಸನ್ : 172 ಹುದ್ದೆಗಳು
- MSW ಕಮ್ಮಾರ : 75 ಹುದ್ದೆಗಳು
- MSW ಮೆಸ್ ವೇಟರ್ : 11 ಹುದ್ದೆಗಳು
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಹಾಗೂ ITI (Industrial Training Institute) ಪೂರ್ಣಗೊಳಿಸಿರುವಿರಬೇಕು.
ವಯೋಮಿತಿ :
- ಕನಿಷ್ಠ ವಯೋಮಿತಿ: 18 ವರ್ಷ
- ಗರಿಷ್ಠ ವಯೋಮಿತಿ: 25 ವರ್ಷ
(ಅಭ್ಯರ್ಥಿಗಳು 25-02-2025 ರಂತೆ ಈ ವಯೋಮಿತಿಯೊಳಗೆ ಇರಬೇಕು)
ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳಿಗೆ: 3 ವರ್ಷ
- SC/ST ಅಭ್ಯರ್ಥಿಗಳಿಗೆ: 5 ವರ್ಷ
- PWBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿಶುಲ್ಕ :
- ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ : ₹50 ಶುಲ್ಕ ಪಾವತಿಸಬೇಕು.
- SC, ST, PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಪಾವತಿ ವಿಧಾನ :
SBI ಕಲೆಕ್ಟ್ ಮೂಲಕ ಪಾವತಿ ಮಾಡಬಹುದು.
ವೇತನ ಶ್ರೇಣಿ :
ನಿಗದಿಪಡಿಸಲಾದ ಮಾಸಿಕ ವೇತನವನ್ನು ಆಯ್ಕೆಗೊಂಡ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಲಿಖಿತ ಪರೀಕ್ಷೆ
- ದೈಹಿಕ ದಕ್ಷತೆಯ ಪರೀಕ್ಷೆ
- ಪ್ರಾಯೋಗಿಕ ಪರೀಕ್ಷೆ
- ಪ್ರಾಥಮಿಕ ವೈದ್ಯಕೀಯ ಪರೀಕ್ಷೆ
- ಸಂದರ್ಶನ
ಅರ್ಜಿಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳನ್ನು GREF Centre, Dighi Camp, Pune-411015ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-01-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-02-2025
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಪರಿಶೀಲಿಸಿ.
Comments