ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
04 ಆಗಸ್ಟ್ 2020 Others
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋರೋಣ ವೈರಸ್ ನಿಯಂತ್ರಣಕ್ಕೆ ಅವಶ್ಯವಿರುವ ಹೆಚ್ಚುವರಿ ಮಾನವ ಸಂಪನ್ಮೂಲಗಳನ್ನು ತಾತ್ಕಾಲಿಕವಾಗಿ 06 ತಿಂಗಳ ಅವಧಿಗೆ ಗುತ್ತಿಗೆ ಆದರದ ಮೇಲೆ ನೇರ ಸಂದರ್ಶನ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. * ಹುದ್ದೆಗಳ ವಿವರ : - ಸ್ತ್ರೀ ರೋಗ ತಜ್ಞರು - ಮಕ್ಕಳ ತಜ್ಞರು - ಅರವಳಿಕೆ ತಜ್ಞರು - ಜನರಲ್ ಫಿಸಿಷಿಯನ್ - ಎಂ.ಬಿ.ಬಿ.ಎಸ್ ವೈದ್ಯರುಗಳು - ಸ್ಟಾಪ್ ನರ್ಸ್ - ಪ್ಯಾರಾ ಮೆಡಿಕಲ್ ಸಿಬ್ಬಂದಿಗಳು ಆಸಕ್ತರು ಸಂಬಂದಿಸಿದ ದಾಖಲೆಗಳೊಂದಿಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ನೇರ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಲು ಸೂಚಿಸಲಾಗಿದೆ. ಮೇಲ್ಕಂಡ ಹುದ್ದೆಗಳ ಸಂಖ್ಯೆಗಳನ್ನು ಹೆಚ್ಚಿಸುವ / ಕಡಿತಗೊಳಿಸುವ ಅಧಿಕಾರವನ್ನು ಆಯುಕ್ತರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಹೊಂದಿರುತ್ತಾರೆ. ** ಈ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಸಂದರ್ಶನ ಪ್ರಕ್ರಿಯೆ ಚಲನೆಯಲ್ಲಿದ್ದು ದಿನಾಂಕ 06 ಆಗಸ್ಟ್ 2020 ರ ವರೆಗೆ ನಡೆಯಲಿದೆ - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
Job Overview
No. of posts
329
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.