Loading..!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Published by: Surekha Halli | Date:25 ಮಾರ್ಚ್ 2021
not found
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ ತಜ್ಞರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

* ಹುದ್ದೆಗಳ ವಿವರ :

- ಹಿರಿಯ ವೈದ್ಯಾಧಿಕಾರಿ / ತಜ್ಞರು (ಪ್ರಸೂತಿ ಮತ್ತು ಸ್ತ್ರೀರೋಗ) - 18

- ಹಿರಿಯ ವೈದ್ಯಾಧಿಕಾರಿ / ತಜ್ಞರು (ಮಕ್ಕಳ ತಜ್ಞರು) -19

- ಹಿರಿಯ ವೈದ್ಯಾಧಿಕಾರಿ / ತಜ್ಞರು (ಅರವಳಿಕೆ) - 13

- ಹಿರಿಯ ವೈದ್ಯಾಧಿಕಾರಿ /ತಜ್ಞರು (ಜನರಲ್ ಮೆಡಿಸಿನ್) - 70

ಪ್ರಮುಖ ದಿನಾಂಕಗಳು :

- ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 23-02-2021

- ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 24-03-2021

- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25-03-2021
No. of posts:  120

Comments