ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ 1322 ಆಶಾ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Hanamant Katteppanavar | Date:27 ನವೆಂಬರ್ 2020
![not found](/media/notifications/images/Others/asha-workers.jpg)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 1322 ಆಶಾ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ ಮೂಲ ದಾಖಲೆಗಳೊಂದಿಗೆ ಸಮೀಪದ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಹೋಗಿ ಅಲ್ಲಿರುವ ವ್ಯೆದ್ಯಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸ್ಥಳೀಯ ಪ್ರದೇಶದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಸ್ಥಳೀಯ ಭಾಷಾ ಜ್ಞಾನ ಹೊಂದಿರಬೇಕು.
No. of posts: 1322
Comments