Loading..!

ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿl ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:4 ನವೆಂಬರ್ 2022
not found

 ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ30/11/2022 ರೊಳಗಾಗಿ ಅಭ್ಯರ್ಥಿಗಳು ಸಂಘಕ್ಕೆ ಬಂದು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 3
  - ಕಿರಿಯ ಸಹಾಯಕರು : 2 
  - ಸಿಪಾಯಿ : 1

No. of posts:  3

Comments