ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿl ಕೂಡಲೇ ಅರ್ಜಿ ಸಲ್ಲಿಸಿ
ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗಾಗಿ ಅಭ್ಯರ್ಥಿಗಳು ಸಂಘಕ್ಕೆ ಬಂದು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 3
- ಕಿರಿಯ ಸಹಾಯಕರು : 2
- ಸಿಪಾಯಿ : 1
- No. of posts
- 3
- Start Date
- 2 ನವೆಂಬರ್ 2022
- End Date
- 30 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟೆ ಜಿಲ್ಲೆ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 400/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
- OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.