ಬೆಳಗಾವಿ ಸ್ಮಾರ್ಟ್ ಸಿಟಿ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:15 ಮಾರ್ಚ್ 2023
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯಪಾಲಕ ಅಭಿಯಂತಕರು (ಎಕ್ಸಿಕ್ಯೂಟಿವ್ ಇಂಜಿನಿಯರ್) ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತಕರು (ಅಸ್ಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 2
ಕಾರ್ಯಪಾಲಕ ಅಭಿಯಂತಕರು (ಎಕ್ಸಿಕ್ಯೂಟಿವ್ ಇಂಜಿನಿಯರ್) - 01
ಸಹಾಯಕ ಕಾರ್ಯಪಾಲಕ ಅಭಿಯಂತಕರು (ಅಸ್ಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್) - 01
ಅರ್ಜಿ ಸಲ್ಲಿಸುವ ವಿಳಾಸ : BELAGAVI SMART CITY LMITED (BSCL)
Registerd Office : 1st Flore, BUDA Offce,
Ashok Nagar, Belagavi - 590016
No. of posts: 2
Comments