ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1526 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1526 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
08 ಜುಲೈ 2024 Others

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು 1526 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ ಮತ್ತು ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) ಹುದ್ದೆಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 09/06/2024 ಪ್ರಾರಂಭಗೊಂಡು, 08/07/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ.    

ಹುದ್ದೆಗಳ ವಿವರ : 1526
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ - 243 
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) - 1283

Job Overview
No. of posts
1526
Start Date
9 ಜೂನ್ 2024
End Date
8 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.