ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ಯಲ್ಲಿ ಖಾಲಿ ಇರುವ 166 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ಯಲ್ಲಿ ಖಾಲಿ ಇರುವ 166 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
02 ನವೆಂಬರ್ 2023 Others Central
Tags: Engineering

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್(BSF)) ನಲ್ಲಿ ಖಾಲಿ ಇರುವ 166 ಸಬ್ ಇನ್ ಸ್ಪೆಕ್ಟರ್, ಹೆಡ್ ಕಾನ್ ಸ್ಟೇಬಲ್, ಕಾನ್ ಸ್ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳಲ ನೇಮಕಾತಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 27/12/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 166
SUB-INSPECTOR (WORKS) : 13
SUB-INSPECTOR / JUNIOR INGINEER: 55 
Head Constable (Generator Operator) : 17
Head Constable (Generator Mechanic) : 34
Head Constable (Wireman/ Lineman) : 31 
Head Constable (Electrician/Electrical) : 3
Constable : 4
Constable (Generator Operator) : 9 

Job Overview
No. of posts
166
Start Date
2 ನವೆಂಬರ್ 2023
End Date
27 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC, ಡಿಪ್ಲೋಮಾ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 52 ವರ್ಷಗಳವರೆಗೆ  ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.