ಗಡಿ ಭದ್ರತಾ ಪಡೆ (BSF)ನಲ್ಲಿ ಖಾಲಿ ಇರುವ ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Published by Rukmini Krushna Ganiger
04 ಆಗಸ್ಟ್ 2021
Others
State
- ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿಯಲ್ಲಿರುವ ಭಾರತದ ಪ್ರಾಥಮಿಕ ಗಡಿ ಕಾವಲು ಸಂಸ್ಥೆಯಾಗಿರುವ ಹಾಗೂ ಭಾರತದ ಐದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) (BSF) ನಲ್ಲಿ ಖಾಲಿ ಇರುವ 269 ಕಾನ್‌ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು 'ಕ್ರೀಡಾ ಕೋಟಾ'ದಡಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 14/09/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
Job Overview
- No. of posts
- 269
- Start Date
- 4 ಆಗಸ್ಟ್ 2021
- End Date
- 14 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ (SSLC) ಮಾಡಿರಬೇಕು.
Age Limit:
- ದಿನಾಂಕ : 01/08/2021 ರ ಅನ್ವಯ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 23 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 23 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.