ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Savita Halli
06 ಆಗಸ್ಟ್ 2022
Others
Important
ಗಡಿ ಭದ್ರತಾ ಪಡಿಯಲ್ಲಿ ಖಾಲಿ ಇರುವ 1312 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19-09-2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
BSF ಹುದ್ದೆಯ ವಿವರಗಳು:
* ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) 982
* ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) 330
ಪ್ರಮುಖ ದಿನಾಂಕಗಳು:
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-08-2022
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-09-2022
Job Overview
- No. of posts
- 1312
- Start Date
- 20 ಆಗಸ್ಟ್ 2022
- End Date
- 19 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, PUC ಮತ್ತು ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 19-09-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ
Apply online: BSF Head Constable Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.