ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
27 ಆಗಸ್ಟ್ 2020 Indian Army Central

ಭಾರತೀಯ ಸೇನೆಯ ಗಡಿ ಭದ್ರತಾ ಪಡೆ(BSF)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಸಲು ಅವಕಾಶ ನೀಡಲಾಗಿದೆ. ಅರ್ಜಿಯನ್ನು ಸಲ್ಲಿಸಲು 21-10-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :
- ಹೆಡ್ ಕಾನ್‌ಸ್ಟೆಬಲ್ 
- ಸಬ್ ಇನ್ಸ್‌ಪೆಕ್ಟರ್
- ಇನ್ಸ್‌ಪೆಕ್ಟರ್
- ಕಾನ್‌ಸ್ಟೆಬಲ್

Job Overview
No. of posts
213
Start Date
27 ಆಗಸ್ಟ್ 2020
End Date
21 ಅಕ್ಟೋಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಸಾಮರ್ಥ್ಯ ಪರೀಕ್ಷೆ ನಡೆಸಲಾಗುವುದು.
Qualification:
- ಎಸ್‌ಎಸ್‌ಎಲ್‌ಸಿ / ಮೆಟ್ರಿಕ್ಯುಲೇಷನ್ / ಡಿಪ್ಲೊಮಾ (ಸಿವಿಲ್ ಎಂಜಿನಿಯರಿಂಗ್) ಪದವಿಯನ್ನು ಹೊಂದಿರಬೇಕು. 
Fee:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100/-

* ಎಸ್‌ಸಿ/ಎಸ್‌ಟಿ/Ex ಸರ್ವೀಸ್ ಮೆನ್/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
- ಅಕ್ಟೋಬರ್ 21, 2020 ರಂತೆ ಗರಿಷ್ಠ- 45 ರಿಂದ 52 ವರ್ಷಗಳು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.