ಗಡಿ ಭದ್ರತಾ ಪಡೆ (BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
- ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಗಡಿಯಲ್ಲಿರುವ ಭಾರತದ ಪ್ರಾಥಮಿಕ ಗಡಿ ಕಾವಲು ಸಂಸ್ಥೆಯಾಗಿರುವ ಹಾಗೂ ಭಾರತದ ಐದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) (BSF) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 26/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
1. ಅಸಿಸ್ಟಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ (ಎಎಸ್‌ಐ) - 49
2. ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ (ಎಎಸ್‌ಐ) - 08
3. ಕಾನ್ಸ್‌ಟೇಬಲ್ (ಸ್ಟೋರ್‌ಮ್ಯಾನ್) - 08
Job Overview
- No. of posts
- 65
- Start Date
- 27 ಜೂನ್ 2021
- End Date
- 26 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಡಿಪ್ಲೋಮಾ ಮತ್ತು ಮೆಟ್ರಿಕ್ಯುಲೇಷನ್ ಮಾಡಿರಬೇಕು ಮತ್ತು ಸೇವಾನುಭವ ಹೊಂದಿರಬೇಕು.
Age Limit:
- ದಿನಾಂಕ : 26/06/2021 ರ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 28 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Apply online BSF Recruitment 2021
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.