Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:26 ಮೇ 2022
not found

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 281 ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನೋಟಿಫಿಕೇಶನ್ ಬಂದ ದಿನದಿಂದ 30  ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

No. of posts:  281

Comments