Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:14 ಜೂನ್ 2022
not found

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 110, SI (ಗ್ರೂಪ್-B), ಕಾನ್ ಸ್ಟೆಬಲ್ (ಗ್ರೂಪ್-C) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/07/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ್ : 110
SI (ಗ್ರೂಪ್-B) : 22
ಕಾನ್ ಸ್ಟೆಬಲ್ (ಗ್ರೂಪ್-C) : 88

No. of posts:  110

Comments