Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 281 ವಿವಿಧ ಹುದ್ದೆಗಳ ನೇಮಕಾತಿಗಾಗಿ 10th ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:15 ಜೂನ್ 2022
not found

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 281, SI (ಗ್ರೂಪ್-B), ಹೆಡ್ ಕಾನ್ ಸ್ಟೇಬಲ್, ಕಾನ್ ಸ್ಟೆಬಲ್ (ಗ್ರೂಪ್-C) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 28/06/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ್ : 281
SI (ಗ್ರೂಪ್-B) : 16
ಹೆಡ್ ಕಾನ್ ಸ್ಟೇಬಲ್ : 135
ಕಾನ್ ಸ್ಟೆಬಲ್ (ಗ್ರೂಪ್-C) : 130

No. of posts:  281

Comments

User ಜೂನ್ 16, 2022, 4:22 ಅಪರಾಹ್ನ
Vitthal Mastiholi ಜೂನ್ 22, 2022, 4:22 ಅಪರಾಹ್ನ