ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
10 ಆಗಸ್ಟ್ 2022 Others Important

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 323, ASI ಮತ್ತು HC ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದದಿನದಿಂದ 30 ದಿನಗಳ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ್ : 323
ASI (ಗ್ರೂಪ್-B) : 11
HC : 312

Job Overview
No. of posts
323
Start Date
8 ಆಗಸ್ಟ್ 2022
End Date
6 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC (12th), ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.