Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:1 ಡಿಸೆಂಬರ್ 2022
not found
ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ254, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದದಿನದಿಂದ  60 ದಿನಗಳ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.
No. of posts:  254

Comments

User ಡಿಸೆಂ. 7, 2022, 12:27 ಅಪರಾಹ್ನ