ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
01 ಡಿಸೆಂಬರ್ 2022 Others State
ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 254, ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭದದಿನದಿಂದ  60 ದಿನಗಳ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.
Job Overview
No. of posts
254
Start Date
4 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC (10th)/ PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 52 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.