Loading..!

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಮೇ 2022
not found

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ90 ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದ್ದು, ಖಾಯಂ ಆಗಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 08/06/2022ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ್ : 90
 ಇನ್ ಸ್ಪೆಕ್ಟರ್ : 1
 ಸಬ್ ಇನ್ ಸ್ಪೆಕ್ಟರ್ : 57
 ಜೂನಿಯರ್ ಇಂಜಿನಿಯರ್ : 32 

No. of posts:  90

Comments