ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
07 ಮೇ 2022 Others

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ 90 ಇನ್ ಸ್ಪೆಕ್ಟರ್, ಸಬ್ ಇನ್ ಸ್ಪೆಕ್ಟರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುತ್ತಿದ್ದು, ಖಾಯಂ ಆಗಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 08/06/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ್ : 90
 ಇನ್ ಸ್ಪೆಕ್ಟರ್ : 1
 ಸಬ್ ಇನ್ ಸ್ಪೆಕ್ಟರ್ : 57
 ಜೂನಿಯರ್ ಇಂಜಿನಿಯರ್ : 32 

Job Overview
No. of posts
90
Start Date
25 ಎಪ್ರಿಲ್ 2022
End Date
8 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Diploma & ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕ ಪಾವತಿಸಬೇಕು. 

 
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.