ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
15 ಏಪ್ರಿಲ್ 2023 Others
Tags: PUC

ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ (BSF) ನಲ್ಲಿ ಖಾಲಿ ಇರುವ 247 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12/05/ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 247
- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) : 217
- ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) : 30

Job Overview
No. of posts
247
Start Date
22 ಎಪ್ರಿಲ್ 2023
End Date
12 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರದಂತ್ತೆ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.