ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
17 ಮೇ 2023 Others
Tags: Degree

ಭಾರತದ ರಕ್ಷಣಾ ಪಡೆಯಾದ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ  6 ಕಾನೂನು ಅಧಿಕಾರಿ ಗ್ರೇಡ್ ll/ ಡೆಪ್ಯೂಟಿ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12/06/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
6
Start Date
17 ಮೇ 2023
End Date
12 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗುವಂತೆ LLB/ MLB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Fee:

ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು (OBC) ಪುರುಷರು ಅಭ್ಯರ್ಥಿಗಳಿಗೆ ರೂಪಾಯಿ 400/- ಅರ್ಜಿ ಶುಲ್ಕವನ್ನು ಪಾವತಿಸಬೇಕು. SC, ST, ಬಿ ಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ 47.2  ರೂ ಅರ್ಜಿ ಶುಲ್ಕ ಇರಲಿದೆ.

Age Limit:

- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ಹೊಂದಿರಬೇಕು.
ಭಾರತ ಸರ್ಕಾರದ ಪ್ರಕಾರ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.