ಗಡಿ ಭದ್ರತಾ ಪಡೆಯ(BSF)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗಡಿ ಭದ್ರತಾ ಪಡೆಯ (BSF) ನಲ್ಲಿ ಖಾಲಿ ಇರುವ 64, ಜೂನಿಯರ್ ಎಕ್ಸ್-ರೇ ಸಹಾಯಕ, ಸ್ಟಾಫ್ ನರ್ಸ್ ಹುದ್ದೆಗಳನ್ನಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22 / 02 / 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 64
ಸ್ಟಾಫ್ ನರ್ಸ್/SI - 10
ದಂತ ತಂತ್ರಜ್ಞ/ASI - 1
ಲ್ಯಾಬ್ ಟೆಕ್ನಿಷಿಯನ್/ಎಎಸ್‌ಐ - 7
ಜೂನಿಯರ್ ಎಕ್ಸ್-ರೇ ಸಹಾಯಕ (ಹೆಡ್ ಕಾನ್‌ಸ್ಟೆಬಲ್) - 40
ಕಾನ್ಸ್ಟೇಬಲ್ - 1
CT (ವಾರ್ಡ್ ಬಾಯ್/ವಾರ್ಡ್ ಗರ್ಲ್/ಆಯಾ) - 5
- No. of posts
- 64
- Start Date
- 26 ಜನವರಿ 2023
- End Date
- 22 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC, PUC (12th), ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.