Loading..!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಖಾಲಿ ಇರುವ 252 ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Bhagya R K | Date:19 ಡಿಸೆಂಬರ್ 2024
not found

ಗಡಿ ಭದ್ರತಾ ಪಡೆ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ನಲ್ಲಿ ಖಾಲಿ ಇರುವ ಒಟ್ಟು252 ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  252

Comments