ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 11705 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
04 ಜನವರಿ 2023
Others
Job Overview
- No. of posts
- 11705
- Start Date
- 4 ಜನವರಿ 2023
- End Date
- 31 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Engineering/ M.Sc ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Related Tags:
Degree
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.