ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 558 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 558 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ 558 ಸೀನಿಯರ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 558
Telecom Operations : 450
Finance : 84
Civil : 13
Electrical : 11

Job Overview
No. of posts
558
Start Date
5 ಮಾರ್ಚ್ 2024
End Date
31 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು CA/ CMA/ ಇಂಜಿನಿಯರಿಂಗ್/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
Fee:

 

Age Limit:

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.