ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
31 ಮಾರ್ಚ್ 2023 Others
Tags: Degree Diploma

ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/04/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
21
Start Date
31 ಮಾರ್ಚ್ 2023
End Date
10 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಆಧರಿಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ 25 ವರ್ಷ ವಯಸ್ಸು ವರ್ಷ ಪೂರ್ಣಗೊಳಿಸಿರಬೇಕು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: Degree Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.