ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
07 ಜುಲೈ 2022 Others

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 650 ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಜುಲೈ 2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ಹುದ್ದೆಗಳ ವಿವರ :
ಪ್ರಾಜೆಕ್ಟ್ ಅಸೋಸಿಯೇಟ್ : 50 
ಪ್ರಾಜೆಕ್ಟ್ ಇಂಜಿನಿಯರ್ 400 
ಪ್ರಾಜೆಕ್ಟ್ ಮ್ಯಾನೇಜರ್ 50 
ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ : 150

Job Overview
No. of posts
650
Start Date
7 ಜುಲೈ 2022
End Date
20 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech/ ME/ M.Tech/ PHD/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಪಡೆದಿರಬೇಕು 
ಕುರಿತು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಟ 56 ವರ್ಷ ವಯೋಮಿತಿಯನ್ನು ಮೀರಬಾರದು.
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.